ಧಾರವಾಡ: 2025–26ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಠ ಜಾತಿ ಉಪಯೋಜನೆ ಅಡಿಯಲ್ಲಿ ಎನ್.ಐ.ಎಸ್ (Six Week Certificate Course, P.G. Diploma ಮತ್ತು M.Sc Sports Coaching) ತರಬೇತಿ ಪಡೆಯುತ್ತಿರುವ ಪರಿಶಿಷ್ಠ ಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಂದರ್ಭಿಕ ಚಿತ್ರ.
ಅರ್ಹ ವಿದ್ಯಾರ್ಥಿಗಳು ಫೆಬ್ರವರಿ 03, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
#NISTraining #SCStudents #FeeReimbursement #YouthEmpowerment #SportsDepartment #EducationNews #Dharwad #KarnatakaNews

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ