ಮುಧೋಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಮಂಟೂರದಲ್ಲಿ ನೂತನ ಪದಾಧಿಕಾರಿಗಳಾಗಿ ಚನ್ನಪ್ಪ ಬಿ. ಬಾಗಲಕೋಟ ಅಧ್ಯಕ್ಷರಾಗಿ ಹಾಗೂ ಅಶೋಕ ಕೆ.ಆರ್. ಪೂಜಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಇಬ್ಬರು ಪದಾಧಿಕಾರಿಗಳಿಗೆ ಗ್ರಾಮದ ಗಣ್ಯರು, ಸದಸ್ಯರು ಹಾಗೂ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿ, ಸಂಘದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಶುಭ ಹಾರೈಸಿದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ