ನೂತನ ಸಚಿವ ವಿಜಯಾನಂದ ಕಾಶಪ್ಪನವರಿಗೆ ಅಭಿನಂದನೆ
ಬಾಗಲಕೋಟೆ: ಬೆಂಗಳೂರಿನಲ್ಲಿ ನೂತನ ಸಚಿವರಾಗಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ವಿಜಯಾನಂದ ಕಾಶಪ್ಪನವರ ಅವರನ್ನು ಕಾಂಗ್ರೆಸ್ ಮುಖಂಡರು ಹಾಗೂ ಚರಂತಿಮಠ ಮತ್ತು ವಸ್ತ್ರದ ಫೌಂಡೇಶನ್ ಅಧ್ಯಕ್ಷ ಮಲ್ಲಿಕಾರ್ಜುನ ಚರಂತಿಮಠ ಅವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪನವರಿಗೆ ಶುಭಾಶಯ ಕೋರಿದ ಮಲ್ಲಿಕಾರ್ಜುನ ಚರಂತಿಮಠ ಅವರು, ನೂತನ ಜವಾಬ್ದಾರಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಉತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.
.jpg)
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ